ಬಾಲ ಸುರಕ್ಷಾ Bal Suraksha

by Mobile Seva


Education

free



ಬಾಲ ಸುರಕ್ಷಾ ಆಪ್ ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯವನ್ನು ತಡೆಯಲು, ನಿರ್ವಹಿಸಲು, ಪೋಷಕರು, ಶಾಲೆಗಳು, ವೈದ್ಯರು, ದಾದಿಯರು, ಪೊಲೀಸರು, ವಕೀಲರು / ನ್ಯಾಯವಾದಿಗಳು, ಮತ್ತು ಮಾಧ್ಯಮದವರು ಮಗುವಿನಡೆಗೆ ತೋರಬೇಕಾದ ಜವಾಬ್ದಾರಿ, ಹಾಗೂ ದೋಷಿಯನ್ನು ಹೇಗೆ ನಿರ್ವಹಿಸಬೇಕು ಎಂದು ವಿವರವಾಗಿ ಮಾಹಿತಿಯನ್ನು ನೀಡುತ್ತದೆ. ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗಟ್ಟಲು, 2 ವರ್ಷದ ಮೇಲ್ಪಟ್ಟ ಮಕ್ಕಳಿಗೆ ವೈಯಕ್ತಿಕ ಸುರಕ್ಷತೆಯ ನಿಯಮಗಳನ್ನು ಕಲಿಯಲು ಸಹಾಯ ಮಾಡುವುದು ಹೇಗೆ , ಪ್ರಶ್ನೆಗಳಿಗೆ ಉತ್ತರ ನೀಡುವುದು ಹೇಗೆ, ಹಾಗೂ "ಬೇಡ, ಹೋಗು, ಹೇಳು" ಮಂತ್ರವನ್ನು ಬಳಸುವುದು ಹೇಗೆ ಎಂಬುದನ್ನು ವಿವರಿಸಲಾಗಿದೆ. ತುರ್ತು ದೂರವಾಣಿ ಸಂಖ್ಯೆಗಳು ಮತ್ತು ಸಹಾಯದ ವಿಧಾನವನ್ನೂ ಸೇರಿಸಲಾಗಿದೆ.